ಚಳ್ಳಕೆರೆ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ
ಪರಿಣಾಮವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹಾಗೂ
ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ
ಪಾರಾಗಿರುವ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿ ಚಿಕ್ಕಮ್ಮನಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 150, ಎ ರಲ್ಲಿ ಈ ಘಟನೆ ನಡೆದಿದೆ.
ಈ ಘಟನೆಯಲ್ಲಿ ಗಾಯಗೊಂಡವರು ಬೆಂಗಳೂರಿನ ಮೂಲದ
ಎಂದು ತಿಳಿದು ಬಂದಿದೆ.
ಈ ಪ್ರಕರಣ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ
ನಡೆದಿದೆ.