ಆಮ್ ಆದ್ಮ ಪಾರ್ಟಿ ಜಿಲ್ಲಾಧ್ಯಕ್ಷ ಬಿ.
ಇ. ಜಗದೀಶ್

ಚಳ್ಳಕೆರೆ ನ್ಯೂಸ್ :

ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸಿ: ಜಗದೀಶ್

ಭಾರತ ದೇಶದಲ್ಲಿ ಹೆಣ್ಣು ಮಕ್ಕಳನ್ನು ಪೂಜಿಸುತ್ತೇವೆ, ಗೌರವದಿಂದ
ಕಾಣುತ್ತೇವೆ.

ಆದರೆ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳ ಮಾನ ಹಾನಿ
ಮಾಡಿ, ಅದನ್ನು ವಿಡಿಯೋ ಮಾಡಿಕೊಂಡು ಹೆಣ್ಣಿನ ಮಾನಹಾನಿ
ಮಾಡಿದ್ದಾರೆ.

ಈ ಕೃತ್ಯ ಎಸಗಿರುವ ಪ್ರಜ್ವಲ್ ರೇವಣ್ಣರನ್ನು ಈ
ಕೂಡಲೇ ಬಂಧಿಸಬೇಕೆಂದು ಆಮ್ ಆದ್ಮ ಪಾರ್ಟಿ ಜಿಲ್ಲಾಧ್ಯಕ್ಷ ಬಿ.
ಇ. ಜಗದೀಶ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ
ಮಾತಾಡಿದರು.

About The Author

Namma Challakere Local News
error: Content is protected !!