ಚಳ್ಳಕೆರೆ ನ್ಯೂಸ್:
ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆಯಲ್ಲಿ ಮೈಲನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಗನ್ನಾಥ್ ಚುನಾವಣೆಯಲ್ಲಿ ಆಯ್ಕೆಯಾದರು.
ಈ ಹಿಂದೆ ಅಧಿಕಾರದಲ್ಲಿ ಇದ್ದ
ಅಧ್ಯಕ್ಷ ರಾಜಿನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆ ನಡೆಯಿತು.
ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಾಂತಕ್ಕ, ಗ್ರಾಮ ಪಂಚಾಯತಿ ಸದಸ್ಯರಾದ ಜಯಲಕ್ಷ್ಮೀ, ಶಾಂತಮ್ಮ, ಗಂಗಮ್ಮ , ಪಾಲಯ್ಯ, ಚಿದಾನಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಮತ್ತು ಸಿಬ್ಬಂದಿ ಹಾಗೂ ಮೈಲನಹಳ್ಳಿ ಗ್ರಾಮಸ್ಥರು ಹಾಜರಿದ್ದರು