ಚಳ್ಳಕೆರೆ ನ್ಯೂಸ್ :
ಉಚಿತ ಬಸ್ ಪ್ರಯಾಣ ಬಂದಾಗಿನಿಂದ ಪುರುಷರಿಗಿಂತ ಮಹಿಳೆಯರು ಹೆಚ್ಚು ಪ್ರವಾಸ ಮಾಡುವುದು ಕೆಲವು ವರದಿಗಳಲ್ಲಿ ಉಲ್ಲೇಖವಾಗಿದೆ.
ಅದರಂತೆ ಬಸ್ ನ ಸೀಟಿಗಾಗಿ ಮಹಿಳೆಯರು ಚಪ್ಪಲಿಯಲ್ಲಿ ಒಡೆದಾಡಿಕೊಂಡಿರುವ ದೃಶ್ಯ ಸಹ ಪ್ರಯಾಣಿಕರು ವಿಡಿಯೋ ಮಾಡಿಕೊಂಡು ವೈರಲ್ ಮಾಡಿದ್ದಾರೆ.
ಹೌದು ಶಕ್ತಿ ಯೋಜನೆ ಜಾರಿಯಾದ ತರುವಾಯ ಸರಕಾರಿ ಬಸ್ ಗಳು ಪುಲ್ ಹಾಗಿ ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣ ಬೆಳೆಸುತ್ತಾವೆ ಅದರಂತೆ ಧಾರ್ಮಿಕ ಕ್ಷೇತ್ರದಲ್ಲಿ ಕೂಡ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.
ಈ ಘಟನೆ ಸೋಶಿಯಲ್ ಮೀಡಿಯಾ ದಲ್ಲಿ ಸಖತ್ ವೈರಲ್ ಹಾಗುತ್ತಿದೆ.