ಚಳ್ಳಕೆರೆ ನ್ಯೂಸ್ :
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಡಿ
ಗ್ರೂಪ್ ನೌಕರ
ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ
ಮಾಡಿಕೊಂಡಿರುವ ಘಟನೆ ನಡೆದಿದೆ.
ಇದನ್ನು ಕಂಡು ಕೃಷಿ ಉತ್ಪನ್ನ
ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.
55 ವರ್ಷದ ಜಗದೀಶ್ ಆತ್ಮಹತ್ಯೆಗೆ ಶತಣಾದ ವ್ಯಕ್ತಿ ಎಂದು ತಿಳಿದು
ಬಂದಿದೆ.
ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಪೋಸ್ಟ್-ಮಾರ್ಟಮ್ ಮಾಡಿಸಲು ಸರ್ಕಾರಿ
ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು
ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.