ಚಳ್ಳಕೆರೆ ನ್ಯೂಸ್ :

ಚಳ್ಳಕೆರೆ ತಾಲ್ಲೂಕಿನ ಹೊಸಮುಚ್ಚುಗುಂಟೆ ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಜೋಡಿ ಎತ್ತುಗಳ ಚಕ್ಕಡಿ ಗಾಡಿಗಳ ಸ್ಪರ್ಧೆಯು ನಡೆಯಿತು.

ಈ ಉದ್ಘಾಟನಾ ಸಮಾರಂಭಕ್ಕೆ ಚಳ್ಳಕೆರೆ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ ತಿಪ್ಪೇಸ್ವಾಮಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ವೀರಭದ್ರಪ್ಪ, ಶಶಿಧರ, ನಗರಸಭೆ ಸದಸ್ಯರಾದ ಸುಜಾತ ಪ್ರಹ್ಲಾದ್, ರಮೇಶ್ ಗೌಡ, ರಾಘವೇಂದ್ರ, ಮುಖಂಡರಾದ ಪ್ರಹ್ಲಾದ್, ಸಂಯೋಜಕರಾದ ಎಂ.ಪಿ.ಪಾಪಣ್ಣ, ರವಿಕುಮಾರ್, ಈರಣ್ಣ , ಸಿರಿಗಿನ ಪ್ರಹ್ಲಾದ್, ಟಿ.ರಮೇಶ್, ಓ.ಪ್ರಹ್ಲಾದ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!