ಚಳ್ಳಕೆರೆ ನ್ಯೂಸ್ :
ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ಏರಿಕೆಗೆ ಕಡಿವಾಣ ಹಾಕಿ
ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ಏರಿಕೆ ಖಂಡಿಸಿ ರೈತರು
ಹೊಳಲ್ಕೆರೆಯಲ್ಲಿ ಪ್ರತಿಭಟನೆ ನೆಡೆಸಿ, ತಹಶೀಲ್ದಾರ್ ಗೆ ಮನವಿ
ನೀಡಿದರು.
ಖಾಸಗಿ ಶಾಲೆಗಳು ಪ್ರತೀ ವರ್ಷ ವಿದ್ಯಾರ್ಥಿಗಳ ಪ್ರವೇಶ
ಶುಲ್ಕ ಮತ್ತು ಇತರೆ ಶುಲ್ಕವನ್ನು ಏರಿಕೆ ಮಾಡುತ್ತಿದ್ದಾರೆ.
ದುಬಾರಿ
ಶುಲ್ಕ ಪಾವತಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಬಡ ಕುಟುಂಬ
ಗಳಿಗೆ ಕಷ್ಟವಾಗಿದೆ.
ಆದ್ದರಿಂದ ಶಿಕ್ಷಣ ಇಲಾಖೆ ಇದಕ್ಕೆಲ್ಲ ಕಡಿವಾಣ
ಹಾಕಬೇಕು ಎಂದು ಒತ್ತಾಯಿಸಿದ್ದಾರೆ.