ರಾಮುದೊಡ್ಮನೆ ಚಳ್ಳಕೆರೆ?: ಚಳ್ಳಕೆರೆ ನ್ಯೂಸ್ :
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಡಿ ಟಿ ಶ್ರೀನಿವಾಸ್ ರವರ ಪರವಾಗಿ ಚುನಾವಣೆ ಪ್ರಚಾರ ಸಭೆ ನಡೆಸಿದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಮತಯಾಚನೆ ಮಾಡಿದರು.
ಅವರು ಚಿತ್ರದುರ್ಗ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಮಾತನಾಡಿದ ಅವರು ನಿಗಮ ಸಮಸ್ಯೆಗಳಿಗೆ ಪರಿಹಾರ ಸಿಗುವುದು ನಮ್ಮ ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಂತಹ ಪಕ್ಷದಿಂದ ನಮ್ಮ ಅಭ್ಯರ್ಥಿ ಡಿಟಿ.ಶ್ರೀನಿವಾಸ್ ರವರಿಗೆನಿಮ್ಮ ಮತನೀಡಿದರೆ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುವರು ಆದ್ದರಿಂದ ನಮ್ಮ ಅಭ್ಯರ್ಥಿಗೆ ಮೊದಲ ಪ್ರಾಶ್ಯಸ್ತದ ಮತಹಾಕುವುದರ ಮೂಲಕ ಬೆಂಬಲಿಸಿ ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್ ಮೂರ್ತಿ, ಶಿಕ್ಷಕರು ಉಪಸ್ಥಿತರಿದ್ದರು.
[4:16 PM, 5/30/2024] ರಾಮುದೊಡ್ಮನೆ ಚಳ್ಳಕೆರೆ?: