ಚಳ್ಳಕೆರೆ ನ್ಯೂಸ್ :

ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ
ಅಭಿವೃದ್ಧಿಗೊಳಿಸಲಾಗುವುದು

ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆಗೆ ಸಂಬಂಧಪಟ್ಟಂತೆ ದೂರುಗಳು
ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ
ನಡೆಸಲಾಗಿದೆ ಎಂದು ಡಿಸಿ ವೆಂಕಟೇಶ್ ತಿಳಿಸಿದರು.

ಭೇಟಿ ನಂತರ
ಮಾಧ್ಯಮಗಳೊಂದಿಗೆ ಮಾತಾಡಿದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ
ಹೆಚ್ಚಿನ ರೋಗಿಗಳು ಈ ಆಸ್ಪತ್ರೆಗೆ ಬರುತ್ತಾರೆ.

ಹಾಗಾಗಿ ಆಸ್ಪತ್ರೆಗೆ
ಕೆಲವು ಮೂಲಸೌಕರ್ಯಗಳ ಅವಶ್ಯಕತೆ ಇದೆ. ಡಿಎಂಎಫ್ ಹಾಗೂ
ಕೆಎಂಇಆಕ್ಸಿ ಅನುದಾನದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ,
ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

About The Author

Namma Challakere Local News
error: Content is protected !!