ಚಳ್ಳಕೆರೆ : ಇಂದು ನಡೆಯಲಿರುವ
ಶ್ರೀ ವೀರಭದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಚಳ್ಳಕೆರೆ ನಗರಕ್ಕೆ ಆಗಮಿಸಲಿದ್ದಾರೆ
ಶ್ರೀ ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು ನಂತರ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸುವರು.
ಈ ವೇಳೆ ಕೆ.ಸಿ.ವೀರೇಂದ್ರ (ಪಪ್ಪಿ),
ಜಿಲ್ಲಾ ಅಧ್ಯಕ್ಷ ಡಿ.ಯಶೋಧರ , ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಹಾಗೂ ಜೆಡಿಎಸ್ ಮುಖಂಡ ಎಂ.ರವೀಶ್ ಕುಮಾರ್ ವಿಧಾನಸಭಾ ಕ್ಷೇತ್ರ ಚಳ್ಳಕೆರೆ ,
ಇವರು ದೊಡ್ಡ ರಥೋತ್ಸವದಲ್ಲಿ ಭಾಗವಹಿಸುವವರು ಎನ್ನಲಾಗಿದೆ.