ಚಳ್ಳಕೆರೆ ನ್ಯೂಸ್ :
ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು
ದೇಶಕ್ಕೆ ಕಾಂಗ್ರೇಸ್ ತುರ್ತು ಪರಿಸ್ಥಿತಿ ಹೇರಿ 50 ವರ್ಷ ತುಂಬಿದ್ದು,
ಇದು ಸಂವಿಧಾನಕ್ಕೆ ಕಾಂಗ್ರೆಸ್ ಮಾಡಿದ ಅಪಮಾನ ಎಂದು
ವಿರೋಧಿಸಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ
ನಡೆಸಿತು.
ಇದೇ ವೇಳೆ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ
ಸುಮಾರು 20 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹಾಗೂ
ಮುಖಂಡರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
ಮಾಜಿ
ಪ್ರಧಾನಿ ದಿ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು, ಈ
ವಿಚಾರವಾಗಿ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದರು.