ಚಳ್ಳಕೆರೆ ನ್ಯೂಸ್ :
ನಾನಾ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರೈತರಿಂದ
ಪ್ರತಿಭಟನೆ
ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ
ರೈತ ಸಂಘದ ವತಿಯಿಂದ ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ
ಪ್ರತಿಭಟನೆ ನಡೆಸಲಾಯಿತು.
ಸಂಘದ ರಾಜ್ಯ ಉಪಾಧ್ಯಕ್ಷರಾದ
ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಇವರ ನೇತೃತ್ವದಲ್ಲಿ ಪ್ರತಿಭಟನೆ
ಹಮ್ಮಿಕೊಂಡಿದ್ದು ಕೃಷಿ ಇಲಾಖೆ ಆವರಣಕ್ಕೆ ಆಗಮಿಸಿದ ರೈತರ
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸಂದರ್ಭದಲ್ಲಿ ರೈತ ಮುಖಂಡರು ರೈತರು ಇದ್ದರು.