ಚಳ್ಳಕೆರೆ ನ್ಯೂಸ್ :

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಬಾಪೂಜಿ ಕಾಲೇಜು ಸಭಾಂಗಣದಲ್ಲಿ ನಡೆದ ಪ್ರಾಂಶುಪಾಲರಾದ ಜಿ.ಬಾಲರೆಡ್ಡಿ ರವರ ವಯೋನಿವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಳ್ಳಕೆರೆ ನಗರ ಬಾಪೂಜಿ ಕಾಲೇಜು ಸಭಾಂಗಣದಲ್ಲಿ ನಡೆದ ಬಾಪೂಜಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಿ.ಬಾಬುರೆಡ್ಡಿ ರವರ ವಯೂನಿವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಳಾದ ರಾಮಪ್ಪ, ಗೋವಿಂದರೆಡ್ಡಿ, ತಿಪ್ಪೇಸ್ವಾಮಿ ರೆಡ್ಡಿ, ಜಿ.ತಿಪ್ಪೇಸ್ವಾಮಿ, ಬ್ಯಾಂಕ್ ಸೂರನಾಯಕ, ನಗರಸಭೆ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಶಿಕ್ಷಕರು ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Namma Challakere Local News
error: Content is protected !!