ಚಿತ್ರದುರ್ಗ : 2022-23ನೇ ಸಾಲಿನ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ “ಸರ್ವ ಸದಸ್ಯರ ಸಭೆ”ಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿದರು
ಚಿತ್ರದುರ್ಗ ನಗರದ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ
ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎನ್.ಇ.ಜೀವನಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯ ನಿರ್ಣಯದಂತೆ ಆಯ್ಕೆಯಾದ ಕ್ಷೇತ್ರಗಳ ಶಾಸಕರುಗಳಿಂದ ಕಾಮಗಾರಿಗಳ ಪ್ರಸ್ತಾವನೆಯನ್ನು ಪಡೆದು ಕ್ರಿಯಾ ಯೋಜನೆಯನ್ನು ತಯಾರಿಸಿ ಸರ್ಕಾರದ ಅನುಮೋದನೆ ಪಡೆದು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಯಿತು.