ಚಳ್ಳಕೆರೆ :

ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು: ಕಾರಜೋಳ

ಚಿತ್ರದುರ್ಗ-ಚಳ್ಳಕೆರೆ-ಪಾವಗಡ ಮಧ್ಯದ 120 ಕಿ. ಮೀ. ಉದ್ದದ
ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು
ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಇದರಿಂದ ಆಂಧ್ರ ಹಾಗೂ
ಕರ್ನಾಟಕದ ನಡುವೆ ಸಂಪರ್ಕ ವೃದ್ಧಿಸಲಿದೆ. ಕೇಂದ್ರ ಸರ್ಕಾರದಿಂದ
ಈ ಯೋಜನೆಗೆ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ
ನಡೆಸಲಾಗುವುದೆಂದು ಸಂಸದ ಗೋವಿಂದ ಎಂ ಕಾರಜೋಳ
ಹೇಳಿದರು.

ಚಿತ್ರದುರ್ಗ ಡಿಸಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ
ಹೆದ್ದಾರಿ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಮಾತಾಡಿದರು.

About The Author

Namma Challakere Local News
error: Content is protected !!