ಚಳ್ಳಕೆರೆ : ಲಾರಿ ಬೈಕ್ ನಡುವೆ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ
ಮೃತಪಟ್ಟ ಘಟನೆ ನಡೆದಿದೆ.

ಚಳ್ಳಕೆರೆ ನಗರದ ಹಿಂಮಾಪುರ ಸಮೀಪ ನಡೆದ ಘಟನೆ

ಚಿತ್ರದುರ್ಗ ಮಾರ್ಗವಾಗಿ
ಹೋಗುವ ಬೈಕ್ ಚಿತ್ರದುರ್ಗದಿಂದ ಚಳ್ಳಕೆರೆ ಮಾರ್ಗವಾಗಿ ಬರುವ ಗ್ಯಾಸ್ ಲಾರಿ
ಮುಖ ಮುಮುಕಿ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಮೊಳಕಾಲ್ಮರು ತಾಲೂಕಿನ ಚಿಕ್ಕೇರಹಳ್ಳಿ ಗ್ರಾಮದ ಶ್ರೀನಿವಾಸ್ (38)
ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ

ಸ್ಥಳಕ್ಕೆ ಪಿಎಸ್ಐ ಕೆ.ಸತೀಶ್ ನಾಯ್ಕ್ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Namma Challakere Local News

You missed

error: Content is protected !!