ಚಳ್ಳಕೆರೆ ಸುದ್ದಿ :

*ಘಟಪರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಮೇಳ

ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಟಾಟಾ ಪವರ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಘಟಪರ್ತಿ ಯಲ್ಲಿ ವಿಜ್ಞಾನ ಮೇಳ ಕಾರ್ಯಕ್ರಮ

ಈ ಕಾರ್ಯಕ್ರಮದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳು, ಕಡಿಮೆ ವೆಚ್ಚದ ಮಾದರಿಗಳು, ವಿಜ್ಞಾನದ ಚಟುವಟಿಗಳನ್ನು ಅಗಸ್ತ್ಯ ಶಿಕ್ಷಕರಾದ ಬಸವೇಶ್ವರ ಇವರ ಮಾರ್ಗದರ್ಶನದೊಂದಿಗೆ ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಯಲ್ಲಿ ಮುಖ್ಯ ಅತಿಥಿಗಳಾಗಿ G. ತಿಪ್ಪೇಸ್ವಾಮಿ SDMC ಅದ್ಯಕ್ಷರು, ಬಸವರಾಜ್ ಜೆ.ಎಂ ಮುಖ್ಯ ಶಿಕ್ಷಕರು, ಮಂಜುನಾಥ, ಗ್ರಾಮ ಪಂಚಾಯತಿಯ ಸದಸ್ಯರು, ಸಹಶಿಕ್ಷಕರು, ಗ್ರಾಮಸ್ಥರು ಭಾಗವಹಿಸಿದ್ದರು.

ಎಲ್ಲ ವಿದ್ಯಾರ್ಥಿಗಳು ತುಂಬಾ ಉತ್ಸುಕತೆಯಿಂದ ಭಾಗವಹಿಸಿ ಜ್ಞಾನಾರ್ಜನೆ ಪಡೆದುಕೊಂಡರು
ಒಟ್ಟಾರೆಯಾಗಿ ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

About The Author

Namma Challakere Local News
error: Content is protected !!