ಚಳ್ಳಕೆರೆ :
ಡೆಂಗ್ಯೂ ಜ್ವರ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ
ಅರ್ಬಲ್ ಸಮೀಕ್ಷೆ
ಪಟ್ಟಣ ಸೇರಿದಂತೆ ತಾಲೂಕಿನ ನಾನ ಗ್ರಾಮಗಳಲ್ಲಿ
ಮೊಳಕಾಲ್ಕೂರು ಆರೋಗ್ಯ ಇಲಾಖೆಯಿಂದ ಅರ್ಬನ್ ಲಾರ್ವ
ಸಮೀಕ್ಷೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ
ಅಧಿಕಾರಿಗಳ ಸೂಚನೆಯಂತೆ ತಾಲೂಕಿನ ಎಲ್ಲಾ ಪ್ರಾಥಮಿಕ
ಆರೋಗ್ಯ ಕೇಂದ್ರಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ
ನಿರೀಕ್ಷಕರು,
ಆರೋಗ್ಯ ಸುರಕ್ಷತಾ ಅಧಿಕಾರಿಗಳು ಅರ್ಬಲ್
ಕರ್ತವ್ಯ ನಿರ್ವಹಿಸುವ ಆಶಾ ಕಾರ್ಯಕರ್ತರನ್ನು ಒಳಗೊಂಡಂತೆ
21 ತಂಡಗಳನ್ನು ರಚಿಸಲಾಗಿದೆ.
ಡೆಂಗ್ಯೂ ಜ್ವರ ನಿಯಂತ್ರಣಕ್ಕೆ
ಮುಂಜಾಗ್ರತೆ ಕ್ರಮ ಕೈಗೊಳ್ಳಾಗಿದೆ.