ಚಳ್ಳಕೆರೆ :
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆದ ಸತ್ಯ ಸೋಧನಾ ಸಮಿತಿ ಸಭೆ ನಡೆಯಿತು.
ಈ ಸಭೆಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ವಿ.ಆರ್.ಸುದರ್ಶನ್, ಸಂಚಾಲಕರಾದ ಪುಟ್ಟಣ್ಣ, ಸದಸ್ಯರುಗಳಾದ ನಾಸೀರ್ ಅಹಮ್ಮದ್, ಪ್ರಸಾದ್ ಅಬ್ಬಯ್ಯ, ವೆಂಕಟರಮಣಯ್ಯ, ಅಂಜಲಿ ನಿಂಬಾಳ್ಕರ್, ಸೂರಜ್ ಹೆಗ್ಡೆ, ಸಿ.ಎಸ್.ದ್ವಾರಕಾ ನಾಥ್, ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.