ಚಳ್ಳಕೆರೆ :
ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು
ಸಾರ್ವಜನಿಕರು ನಿಮ್ಮ ನಿಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು
ಹಾರಿಸಬೇಕು
ಎಂದು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಓ. ಶ್ರೀನಿವಾಸ್
ಹೇಳಿದರು.
ಪಟ್ಟಣದ ಹರ, ಗರ್ ತಿರಂಗದ ಶಾಲೆಯ ವಿದ್ಯಾರ್ಥಿಗಳು
ಪ್ರಮುಖ ಬೀದಿಗಳಲ್ಲಿ ನಡೆದ ಜಾಥಕ್ಕೆ ಚಾಲನೆ ನೀಡಿಮಾತನಾಡಿ,
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ
ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸಿ
ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು
ಎಂದರು.