ಚಳ್ಳಕೆರೆ :
ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ
ಕೇಂದ್ರ ಸರ್ಕಾರವು ಸಂವಿಧಾನಿಕ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ
ಮತ್ತು ರಾಜಭವನ, ದುರ್ಬಳಕೆ ಮಾಡಿಕೊಂಡು ಸಂವಿಧಾನ
ಬಾಹಿರ ಕೃತ್ಯದಲ್ಲಿ ತೊಡಗಿದೆ ಎಂದು ಮಾಜಿ ಸಚಿವ ಹೆಚ್.
ಆಂಜನೇಯ ಹೇಳಿದರು.
ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ
ಮಾತಾಡಿದರು. ರಾಜ್ಯಪಾಲರ ಮುಂದೆ ಪ್ರಾಸಿಕ್ಯೂಷನ್‌ಗೆ
ನೂರಾರು ದೂರುಗಳು ಬಾಕಿ ಇದ್ದರು, ಸಿಎಂ ವಿರುದ್ಧ ಅನುಮತಿ,
ನೀಡಿರುವುದು ಸಂವಿಧಾನ ಬಾಹಿರ ಎಂದರು.
ಸರ್ಕಾರ
ಅಸ್ಥಿರಗೊಳಿಸುತ್ತಿರುವ ಅಂಶವು ಮೇಲ್ನೋಟಕ್ಕೆ ಕಾಣುತ್ತಿದೆ
ಎಂದರು.