filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

ಚಳ್ಳಕೆರೆ : ಶಿಮುಲ್ ಹಾಲು ಒಕ್ಕೂಟದ ನಿರ್ದೇಶಕರಾಗಿ ನೂತನವಾಗಿ ಆಯ್ಕೆಯಾದ ಬಿಸಿ ಸಂಜೀವ ಮೂರ್ತಿ ರವರನ್ನು ನಿಕಟ ಪೂರ್ವ ತಹಶೀಲ್ದಾರ್ ಎನ್ ರಘುಮೂರ್ತಿ ರವರು ಸನ್ಮಾನ ಮಾಡಿ ಅಭಿನಂದಿಸಿದ್ದಾರೆ.

ಚಳ್ಳಕೆರೆ ನಗರದ ಸಹಗೃಹದಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದಂತಹ ಬಿಸಿ.ಸಂಜೀವ್ ಮೂರ್ತಿ ರವರಿಗೆ ಇನ್ನು ಉತ್ತಮ ಸ್ಥಾನಗಳ ಲಬಿಸಲಿ, ಸಾರ್ವಜನಿಕ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲಿ , ಈಗಾಗಲೇ ಹಲವು ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ಸಮರ್ಪಿಸಿಕೊಂಡ ಇವರ ಸೇವೆ ಅನನ್ಯ,
ಎಂದು ಹಾರೈಸುತ್ತಾ ಶುಭ ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಮುಖಂಡರು ಕೆಲವು ಪದಾಧಿಕಾರಿಗಳು ಸ್ಥಳದಲ್ಲಿದ್ದರು

About The Author

Namma Challakere Local News
error: Content is protected !!