ಚಿತ್ರದುರ್ಗ
ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು.
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಲ್ ಬಳಿ ಘಟನೆ
ಈ ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಮಾರೂಫ್ (25) ವ್ಯಕ್ತಿ ಮೃತಪಟ್ಟಿದ್ದಾನೆ.
ಹಳ್ಳಿ ಹಳ್ಳಿಗೆ ತೆರಳಿ ಪ್ಲಾಸ್ಟಿಕ್ ವಸ್ತು ಮಾರಾಟ ಮಾಡುತ್ತಿದ್ದ ಮಾರೂಫ್ ಎಂದು ತಿಳಿದು ಬಂದಿದೆ
ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಡಿಕ್ಕಿ ಹೊಡೆದ ವಾಹನ ಸವಾರ ಸ್ಥಳದಿಂದ ವಾಹನ ಸಮೇತ ಪರಾರಿಯಾಗಿದ್ದಾನೆ
ಸ್ಥಳಕ್ಕೆ ಭರಮಸಾಗರ ಪೊಲೀಸರ ಭೇಟಿ, ಪರಿಶೀಲನೆ ನಡೆದಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.