ಚಳ್ಳಕೆರೆ :
ಚಿತ್ರದುರ್ಗ: ಬೇಡಿಕೆಗಳ ಈಡೇರಿಗೆ ಸ್ವಸಹಾಯ
ಸಂಘದ ಮಹಿಳೆಯರ ಪ್ರತಿಭಟನೆ
ಸ್ವಸಹಾಯ ಸಂಘದ ಮಹಿಳೆಯರಿಗೆ ಸಮಾನ ವೇತನ ಸೇರಿದಂತೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ
ಕಚೇರಿ ಬಳಿ ಇಂದು ಕರ್ನಾಟಕ ರಾಜ್ಯ ಗ್ರಾಪಂ ಮಟ್ಟದ ಮುಖ್ಯ
ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ
ಸಖಿಯರ ಮಹಾಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಸಿದರು.
ಸ್ವಸಹಾಯ ಸಂಘದ ಮಹಿಳೆಯರಿಗೆ ಇಎಸ್ ಐ ಪಿಎಫ್ ನಂತಹ
ಭದ್ರತೆಯನ್ನು ಒದಗಿಸಬೇಕೆಂದು ಒತ್ತಾಯಿಸಿದರು.