ಚಳ್ಳಕೆರೆ :
ಚಿತ್ರದುರ್ಗ: ಅಧಿವೇಶನದಲ್ಲಿ ಒಳ ಮೀಸಲಾತಿ
ಜಾರಿಗೊಳಿಸಿ
ಮಾದಿಗರ ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತರಲು
ಈ ಅಧಿವೇಶನದಲ್ಲಿ ಕ್ರಮಕೈಗೊಳ್ಳಬೇಕೆಂದು ಭಾರತೀಯ
ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಬೀರಾವರ
ಒತ್ತಾಯಿಸಿದ್ದಾರೆ.
ಚಿತ್ರದುರ್ಗದಲ್ಲಿಂದು
ಮಾತಾಡಿ, ಚುನಾವಣೆ ಸಮಯದಲ್ಲಿ ಆರನೇ ಗ್ಯಾರಂಟಿಯಾಗಿ
ಒಳಮೀಸಲಾತಿಯನ್ನು ನೀಡುತ್ತೇವೆ ಎಂದು ಹೇಳಿದ್ದ ಸಿಎಂ
ಸಿದ್ದರಾಮಯ್ಯ ಅವರು ಶೀಘ್ರವಾಗಿ ಜಾರಿಗೊಳಿಸಬೇಕೆಂದು
ಒತ್ತಾಯಿಸಿದರು.