ಚಳ್ಳಕೆರೆ : ಹನುಮ ಜಯಂತಿ ಅಂಗವಾಗಿ ಚಳ್ಳಕೆರೆ ತಾಲೂಕಿನ ಮತ್ಸಸಮುದ್ರ ಗ್ರಾಮದಲ್ಲಿ ಭಕ್ತಾಧಿಗಳು ದೇವರಿಗೆ ವಿಶೇಷ ಪೂಜೆ ಮಾಡುವ ಮೂಲಕ ಜಯಂತೋತ್ಸವದಕ್ಕೆ ಶುಭಾ ಕೋರಿದ್ದಾರೆ.
ಇನ್ನೂ ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಬೇಟಿ ನೀಡಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸುವುದರ ಮೂಲಕ ನಾಡಿನ ಸರ್ವ ಜನಾಂಗಕ್ಕೂ ಒಳಿತು ಮಾಡಿ ಎಂದು ಕೋರಿದ್ದಾರೆ
ಇದೇ ಸಂಧರ್ಭದಲ್ಲಿ ಗ್ರಾಮದ ಮುಖಂಡರು, ಸಾರ್ವಜನಿಕರು ಭಕ್ತಾದಿಗಳು ಪಾಲ್ಗೊಂಡಿದ್ದರು.