ಚಿತ್ರದುರ್ಗದ ನೂತನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಗುರುನಾಥ್ ರವರಿಗೆ ಕಲಾ ಮಂಡಳಿಯ ರಾಜ್ಯಾಧ್ಯಕ್ಷ ನಲಗೇತನಹಟ್ಟಿ ಕೆ. ಟಿ. ಮುತ್ತುರಾಜ್ ಸನ್ಮಾನ.
ಚಿತ್ರದುರ್ಗ:: ಚಿತ್ರದುರ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಗುರುನಾಥ್ ರವರಿಗೆ ಅಭಿನಂದನೆಯನ್ನು ತಿಳಿಸಿ. ಹೂಮಾಲೆ ಹಾಕಿ ಸನ್ಮಾನಿಸಿದರು.
ಇದೇ ವೇಳೆ ಮಾತನಾಡಿದ ಅವರು ಬಯಲು ಸೀಮೆಯಲ್ಲಿ ಅತಿ ಹೆಚ್ಚು ಕಲಾವಿದರಿದ್ದಾರೆ ಕಲಾವಿದರಿಗೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳು ಸಿಗುತ್ತಿರಲಿಲ್ಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ಥಳಿಯ ನಿರ್ದೇಶಕರನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಗುರುನಾಥ್ ರವರು ಜಿಲ್ಲೆಯ ಕಲಾವಿದರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿಯನ್ನು ಮಾಡಿದರು.
ಇದೇ ಸಂದರ್ಭದಲ್ಲಿ ಹನುಮಂತಪ್ಪ ಪೂಜಾರ್ ನನ್ನಿವಾಳ ಸೇರಿದಂತೆ ಉಪಸ್ಥಿತರಿದ್ದರು