ಚಳ್ಳಕೆರೆ: 2022-23 ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿ ರೈತ ಸಂಪರ್ಕ ಕೇಂದ್ರದಕ್ಕೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಮೇ.31 ರಂದು ಕಸಬಾ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು,
ಆದ್ದರಿಂದ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಹಾಗೂ ರೈತ ಮುಖಂಡಗಳು ಭಾಗವಹಿಸಬೇಕಾಗಿ ಕೃಷಿ ಅಧಿಕಾರಿ ಹೇಮಂತನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.