ಚಳ್ಳಕೆರೆ :
ಮಾಜಿ ಪ್ರಧಾನಮಂತ್ರಿಗಳು ಹಾಗೂ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ರವರು ನಿಧನ ಹೊಂದಿರುವ ಪ್ರಯುಕ್ತ ನಗರದ ಶಾಸಕರ ಭವನದಲ್ಲಿ ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ
ಶ್ರದ್ಧಾಂಜಲಿ ಸಲ್ಲಿಸಿದರು..

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ್, ನಾಮ ನಿರ್ದೇಶನ ಸದಸ್ಯರಾದ ಅನ್ವರ್ ಮಾಸ್ಟರ್, ನೇತಾಜಿ ಪ್ರಸನ್ನಕುಮಾರ್, ವೀರಭದ್ರ, ಹಿರಿಯ ಮುಖಂಡರಾದ ಟಿ.ಎ.ಟಿ.ಪ್ರಭುದೇವ್, ಪಿ.ತಿಪ್ಪೇಸ್ವಾಮಿ, ಮೂಡಲಗಿರಿಯಪ್ಪ, ಮುಖಂಡರುಗಳಾದ ಎಚ್.ಎಸ್. ಸೈಯದ್, ಕೃಷ್ಣಮೂರ್ತಿ, ನಿಜಲಿಂಗಪ್ಪ, ಓಬಳೇಶ್, ಮೈಲಾರಪ್ಪ, ರಂಜನ್, ಜಬೀನಾ, ಭರಮಯ್ಯ, ಖಾದರ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!