ಚಳ್ಳಕೆರೆ :
ಚಿತ್ರದುರ್ಗ: ಬೆಳಗಾವಿಯಲ್ಲಿ ಹೇಳಿದಂತೆ ನಡೆದುಕೊಳ್ಳಿ
ಶಕ್ತಿ ಯೋಜನೆ ಯಶಸ್ವಿಯಾಗಲು ಕಾರಣ ಸಾರಿಗೆ ನೌಕರರು,
ಇಂತಹ ನೌಕರರ ಬೇಡಿಕೆಗಳನ್ನು ಈಡೇರಿಸುವತ್ತೇಂದು
ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಆದರೆ ಈಡೇರಿಸಲಿಲ್ಲವೆಂದು ಕೆಎಸ್ ಆರ್ ಟಿಸಿ ಸ್ಟಾಫ್ ಮತ್ತು
ವರ್ಕಸ್್ರ ಯೂನಿಯನ್ ಗೌರವಾಧ್ಯಕ್ಷ ಸುರೇಶ್ ಬಾಬು
ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗದಲ್ಲಿ ಭಾನುವಾರ
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿ, ಕೆಎಸ್ ಆರ್ ಟಿಸಿ ಸ್ಟಾಫ್
ಮತ್ತು ವರ್ಕಸ್್ರ ಯೂನಿಯನ್ ಹಾಗೂ ಜಂಟಿ ಕ್ರಿಯಾ ಸಮಿತಿ
ಮುಷ್ಕರಕ್ಕೆ ಕರೆ ನೀಡಿದ್ದೇವೆಂದರು.