ಚಳ್ಳಕೆರೆ :
ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್. ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಚಳ್ಳಕೆರೆ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ ಟಿ.ರಘುಮೂರ್ತಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಕೆ.ತಿಮ್ಮಯ್ಯ, ಸಾಹಿತಿಗಳಾದ ತಿಪ್ಪಣ್ಣ ಮರಿಕುಂಟೆ ಆಶು ಕವಿಗಳಾದ ಪಗಡಲಬಂಡೆ ನಾಗೇಂದ್ರಪ್ಪ, ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಉಪನಿರ್ದೇಶಕರಾದ ಆರ್.ಪುಟ್ಟಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಸಿ.ಟಿ.ವೀರೇಶ್, ನಿವೃತ್ತ ಜಂಟಿ ನಿರ್ದೇಶಕರಾದ ಕೃಷ್ಣಪ್ರಸಾದ್, ಕಾಲೇಜು ಅಭಿವೃದ್ಧಿ ಸಮಿತಿ ಯ ಖಜಾಂಚಿ ಗಳಾದ ಟಿ.ರುದ್ರಮುನಿ, ಸದಸ್ಯರಾದ ಎಸ್. ಕೋಣಪ್ಪ, ವಸಂತಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಕಾಲೇಜು ಉಪನ್ಯಾಸಕ ಅಬಿಬುಲ್ಲಾ ಶಾಂತಕುಮಾರಿ, ಇತರೆ ಉಪನ್ಯಾಸಕರು ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!