ಚಳ್ಳಕೆರೆ : ನಗರದ ಬಾಪೂಜಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ಬುಡಕಟ್ಟು ಸಮುದಾಯಗಳ ಅಸ್ಮಿತೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಮಾತನಾಡಿದರು.

ಬುಡಕಟ್ಟು ಸಂಸ್ಕೃತಿ ಅಧ್ಯಯನ ಹಾಗೂ ಅಭಿವೃದ್ಧಿ ಸಂಸ್ಥೆ (ರಿ) ಹಾಗೂ ಬಾಪೂಜಿ ಪ್ರಥಮ ದರ್ಜೆ ಕಾಲೇಜು ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆ ನಗರದ ಬಾಪೂಜಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆದ ಬುಡಕಟ್ಟು ಸಮುದಾಯಗಳ ಅಸ್ಮಿತೆ (ರಾಜ್ಯ ಮಟ್ಟದ ವಿಚಾರ ಸಂಕಿರಣ) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಡಾ.ಬಂಜಗೆರೆ ಜಯಪ್ರಕಾಶ್, ಬಾಪೂಜಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಳಾದ ಜಗದೀಶ್, ಆಡಳಿತಾಧಿಕಾರಿ ಗಳಾದ ಬಾಲರೆಡ್ಡಿ, ಪ್ರಾಚಾರ್ಯರಾದ ಡಾ. ಬಾಬುಕುಮಾರ್, ಪ್ರಾಧ್ಯಾಪಕರಾದ ಡಾ. ರಾಜಣ್ಣ, ಕಾರ್ಯದರ್ಶಿಗಳಾದ ಚಿತ್ತಣ್ಣ, ರಂಗಭೂಮಿ ಕಲಾವಿದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಿ.ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಕುಮಾರ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಕಾಲೇಜು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!