ಚಳ್ಳಕೆರೆ :
ಚಿತ್ರದುರ್ಗ: ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್
ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ದರ ಏರಿಸಿರುವುದನ್ನು ಖಂಡಿಸಿ, ಜೆಡಿಎಸ್
ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ, ಕಾರ್ಯಕರ್ತರು ಡಿಸಿ ಕಚೇರಿ ಬಳಿ
ಬುಧವಾರ ಪ್ರತಿಭಟನೆ ನಡೆಸಿದರು.
ಓಬವ್ವ ವೃತ್ತದಿಂದ ಡಿಸಿ
ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿ, ಸರ್ಕಾರದ
ವಿರುದ್ಧ ಘೋಷಣೆಗಳನ್ನು ಹಾಕಿದರು. ಸಿಎಂ ಸಿದ್ದರಾಮಯ್ಯ
ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗೆ ಹಣ
ಹೊಂದಿಸಲು ಬಸ್ ದರ ಏರಿಸಲಾಗಿದ. ಕೂಡಲೇ ಬಸ್ ದರವನ್ನು
ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು