ಚಳ್ಳಕೆರೆ :
ಹೊಳಲ್ಕೆರೆ: ಸಚಿವ ಡಿ. ಸುಧಾಕರ್ ರಾಜೀನಾಮೆಗೆ
ಒತ್ತಾಯ
ಹೊಳಲ್ಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ
ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ
ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ.
ಇದರಿಂದ ಕಾಂಗ್ರೆಸ್ ಬೆಂಬಲಿತ
ಅಭ್ಯರ್ಥಿ ಸೋತಿದ್ದಾರೆ. ಇದಕ್ಕೆ ಕಾರಣರಾದ ಚಿತ್ರದುರ್ಗ ಜಿಲ್ಲಾ
ಉಸ್ತುವಾರಿ ಸಚಿವ ಡಿ. ಸುಧಾಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ
ಕೊಡಲು ಹೊಳಲ್ಕೆರೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್ ಟಿ
ಹನುಮಂತಪ್ಪ ಒತ್ತಾಯಿಸಿದ್ದಾರೆ. ಹೊಳಲ್ಕೆರೆ ಯಲ್ಲಿ ಬುಧವಾರ
ಮಾತಾಡಿದರು.