ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಾದ್ಯಂತ ಭಾನುವಾರ ಸಂಜೆ ಸುರಿದ ಗಾಳಿ ಸಮೇತ ಮಳೆಗೆ ಮುರಿದ ಬಿದ್ದ ಜಿಯೋ ಟವರ್
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ದುರ್ಗಾವರ ಗ್ರಾಮದಲ್ಲಿ ಘಟನೆ
ಟವರ್ ಬಿದ್ದ ಪರಿಣಾಮ ಪಕ್ಕದಲ್ಲಿದ್ದ ಅಂಗಡಿವೊಂದು ಜಖಂ
ಅಂಗಡಿಯಲ್ಲಿ ಯಾರು ಇಲ್ಲದ ಕಾರಣ ತಪ್ಪಿದ ಭಾರಿ ಅನಾವುತ
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ