ಚಳ್ಳಕೆರೆ : ನಗರದಲ್ಲಿ 5 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಪ್ರವೇಶ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್20 ರಂದು ಕೊನೆ ದಿನಾಂಕ ವಾಗಿದೆ.
.
ಆದ್ದರಿಂದ ಗ್ರಾಮೀಣ ಪ್ರದೇಶದ ಹಾಸ್ಟೆಲ್ ಸೌಲಭ್ಯ ಬಯಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ನೊಂದಾಯಿಸಿಕೊಳ್ಳಲು ತಾಲೂಕು ಬಿಸಿಎಂ ಅಧಿಕಾರಿ ಡಿ.ಟಿ.ಜಗನ್ನಾಥ್ ತಿಳಿಸಿದ್ದಾರೆ