ಚಳ್ಳಕೆರೆ :

ಚಿತ್ರದುರ್ಗ: ಮೈಕ್ರೋ ಫೈನಾನ್ಸ್ ನಿಲ್ಲಿಸಿ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನ್ನು ನಿಲ್ಲಿಸುವಂತೆ
ಒತ್ತಾಯಿಸಿ, ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು
ಇಂದು ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಹಾಗು
ವಂಚನೆಗೊಳಗಾದವರು ಪ್ರತಿಭಟನೆ ನಡೆಸಿದರು.

ಮಿತಿಮೀರಿ
ಬಡ್ಡಿ ವಸೂಲಿ ಮಾಡಲಾಗುತ್ತಿದೆ. ಸಾಲದ ಕಂತು ಹಾಗೂ ಬಡ್ಡಿ
ಕೊಡದಿದ್ದರೆ ದೌರ್ಜನ್ಯ ಮಾಡಲಾಗುತ್ತಿದೆ.

ಇದರಿಂದ ಮೈಕ್ರೋ
ಫೈನಾನ್ಸ್ ನ್ನು ಕೂಡಲೇ ಸರ್ಕಾರ ನಿಲ್ಲಿಸಬೇಕೆಂದು ಒತ್ತಾಯಿಸಿ,
ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

About The Author

Namma Challakere Local News
error: Content is protected !!