ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಮಡಿವಾಳ ಮಾಚಿದೇವ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ತಾಲ್ಲೂಕು ಆಡಳಿತ ಮತ್ತು ಮಡಿವಾಳ ಸಮಾಜದ ವತಿಯಿಂದ ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಮಡಿವಾಳ ಮಾಚಿದೇವ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಮಂಜುನಾಥ್, ಮಡಿವಾಳ ಸಂಘದ ಅಧ್ಯಕ್ಷರಾದ ಮಂಜುನಾಥ್, ಮಾಡಿವಾಳ ಮಹಿಳಾ ಸಂಘದ ಅಧ್ಯಕ್ಷರಾದ ಶೈಲಜಾ ಮಂಜುನಾಥ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!