ಚಳ್ಳಕೆರೆ ‌‌:

ಕೆಲಸಗಳನ್ನು ಬದಿಗೊತ್ತಿ ತಾಲ್ಲೂಕು ಕಛೇರಿ ಮುಂದೆ ಅನಿದಿಷ್ಟಾವದಿವರೆಗೆ ಧರಣಿ ನಡೆಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ ಸ್ಥಳಕ್ಕೆ ಬಿಜೆಪಿ ಮಂಡಳ ಮಾಜಿ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಹಾಗೂ ಇತರೆ ಮುಖಂಡರು ಭಾಗವಹಿಸಿ

ಗ್ರಾಮ ಆಡಳಿತ ಅಧಿಕಾರಿಗಳು ನ್ಯಾಯಯುತವಾದ ಹೋರಾಟಕ್ಕೆ ನೈತಿಕ ಬೆಂಬಲ ಕೊಟ್ಟು ಅವರ ಹೋರಾಟಕ್ಕೆ ನ್ಯಾಯ ಸಿಗುವವರೆಗೂ ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ‌

ಇನ್ನೂ ಸರಕಾರಿ ರಜಾದಿನಗಳಲ್ಲಿ ಕುಟುಂಬದ ಜೊತೆ ಕಾಲ ಕಳೆಯಲು ಸಮಯ ಬೇಕು, ಮೊದಲು ಮನುಷ್ಯ ತನ್ನ ಕುಟುಂಬದ ಮಕ್ಕಳ ಅಗತ್ಯತೆ ಪೂರೈಸಬೇಕು ಆದರೆ ಸರಕಾರಿ ಸೇವೆಯಲ್ಲಿ ನಿಗಧಿತ ಮಾನದಡ ಹಾಗೂ ಸಡಿಲಿಕೆ ನೀಡಬೇಕು ಎಂದು ಒತ್ತಾಯಿಸಿದರು.

About The Author

Namma Challakere Local News
error: Content is protected !!