ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ , ಜಿಲ್ಲಾ ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಬಾಯಿ, ಹಿರಿಯ ಮುಖಂಡರಾದ ತಿಪ್ಪೇಸ್ವಾಮಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್, ಮುಖಂಡರುಗಳಾದ ದಳವಾಯಿ ಮೂರ್ತಿ, ಪುರುಷೋತ್ತಮ, ಆನಂದ್, ಜಗದೀಶ್ ನಾಯ್ಕ, ಸೂರ ನಾಯಕ, ತೋಳಚನಾಯ್ಕ್, ತಿಪ್ಪೇಸ್ವಾಮಿ, ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!