ನಾಯಕನಹಟ್ಟಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ, ಸಂಸದ ಗೋವಿಂದ ಎಂ.ಕಾರಜೋಳ ಭೂಮಿ ಪೂಜೆ ನೆರವೇರಿಸಿದರು.
ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ.ಮಂಜುಳಾ ಶ್ರೀಕಾಂತ್, ಉಪಾಧ್ಯಕ್ಷೆ ಸರ್ವಮಂಗಳ ಉಮಾಪತಿ, ಸದಸ್ಯರಾದ ಜೆ.ಆರ್.ರವಿಕುಮಾರ್, ಕೆ.ಪಿ.ತಿಪ್ಪೇಸ್ವಾಮಿ, ಸೈಯದ್ ಅನ್ವರ್,ಸುನೀತಮ್ಮ, ಈರಕ್ಕ, ಗುರುಶಾಂತಮ್ಮ, ನಿವಾಸಿಗಳಾದ ರಮೇಶ್, ನಿರಂಜನ್, ಹರೀಶ್, ಆರ್.ತಿಪ್ಪೇಸ್ವಾಮಿ, ಶಂಕರ್, ನಾಗರಾಜ್ ಮೊದಲಾದವರಿದ್ದರು

