ಚಳ್ಳಕೆರೆ :


ಚಿತ್ರದುರ್ಗದಲ್ಲಿ ಕಾನೂನು ವಿದ್ಯಾರ್ಥಿ ಸಾವಿನ ತನಿಖೆ ನಡೆಸುವಂತೆ
ಆಗ್ರಹಿಸಿ ಎಬಿವಿಪಿ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿತು.
3ನೇ ವರ್ಷದ ಕಾನೂನು ವಿಧ್ಯಾರ್ಥಿ ಆಕಾಶ್ ಎಂಬಾತ ಹಾಸ್ಟೆಲ್
ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆಕಾಶ್ ಮೂಲತಃ ರಾಯಚೂರು ಜಿಲ್ಲೆಯವನಾಗಿದ್ದು, ಹಾಸ್ಟೆಲ್
ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಕಾಶ್
ಸಾವು ಕುರಿತು ಪೊಲೀಸ್ ಇಲಾಖೆ ತನಿಖೆ ನಡೆಸಬೇಕು. ಮೃತನ
ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

About The Author

Namma Challakere Local News
error: Content is protected !!