ಚಳ್ಳಕೆರೆ :
ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ನಗರದಲ್ಲಿ ಜನದಟ್ಟಣೆ ಹೆಚ್ಚಾಗಿ ಎಲ್ಲಡೆ ಹಬ್ಬದ ಸಂಭ್ರಮ ಮನೆ ಮಾಡಿತ್ತು.
ಇನ್ನೂ ಹಬ್ಬಕ್ಕೂ ಎರಡು ದಿನ ಇರುವಾಗಲೇ ಗ್ರಾಮೀಣ ಪ್ರದೇಶದಿಂದ ಬಂದ ಸಾರ್ವಜನಿಕರು ಹಬ್ಬಕ್ಕೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಲು ಮುಂದಾಗಿದ್ದರು.
Siti Channel