filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

ಚಳ್ಳಕೆರೆ :

ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಹಾಗೂ ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ 118 ನೇ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ
ಪಾಲ್ಗೊಂಡು ಜಯಂತಿಯ ರೂಪು ರೇಷೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮತ್ತು ಮುಖಂಡರುಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ಶ್ರೀ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ನಗರಸಭೆ ಪೌರಾಯುಕ್ತ ರಾದ ಜಗ್ಗರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ದೇವಾಲನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಸುರೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಶೋಕ್, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಶ್ರೀಮತಿ ಸುಮಾ ಭರಮಯ್ಯ, ಸದಸ್ಯರುಗಳು, ನಾಮ ನಿರ್ದೇಶನ ಸದಸ್ಯರುಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಕಾಶ್ ಮೂರ್ತಿ, ಜಿಲ್ಲಾ ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಮುಖಂಡರುಗಳಾದ ಜಯಕುಮಾರ್, ಪ್ರಕಾಶ್, ಸಮರ್ಥರಾಯ, ಮುಖಂಡರು, ಕಾರ್ಯಕರ್ತರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!