ಚಳ್ಳಕೆರೆ :
ಚಿತ್ರದುರ್ಗ: ಮೆಡಿಕಲ್ ಕಾಲೇಜ್ ಆಡಳಿತಾಧಿಕಾರಿ
ಅಮಾನತ್ತು ಮಾಡಿ
ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕರ
ಆಸ್ಪತ್ರೆ ನಿರ್ದೇಶಕ ಯುವರಾಜ್ ರನ್ನ ಕೆಲಸದಿಂದ ಅಮಾನತು
ಮಾಡುವಂತೆ ಆಗ್ರಹಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಬಳಿ ಮಾದಿಗ
ಯುವ ಸೇನೆ ಪ್ರತಿಭಟನೆ ನಡೆಸಲಾಯಿತು.
ಇದಕ್ಕೂ ಮುನ್ನ
ಓಬವ್ವ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ
ಮೂಲಕ ಬಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿಯನ್ನ
ಸಲ್ಲಿಸಿದರು.

