ಚಳ್ಳಕೆರೆ ‌:

ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ್ ರವರ ಮತ್ತು ಡಾ.ಬಾಬು ಜಗಜೀವನ್ ರಾಮ್ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ, ಸಂಸದ ಗೋವಿಂದ ಎಂ.ಕಾರಜೋಳ, ಕೆಟಿ.ಕುಮಾರಸ್ವಾಮಿ, ಬಾಳೆಕಾಯಿ‌ರಾಮದಾಸ್,
ಪಾಲ್ಗೊಂಡು ಮಾತನಾಡಿದರು.

ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಕರ್ನಾಟಕ, ದಲಿತ ಸಂಘರ್ಷ ಸಮಿತಿ ಮತ್ತು ಮಹಾನಾಯಕ ಯುವಕ ಸಂಘ ಅಭಿಷೇಕ್ ನಗರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ , ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಡಿ.ಎಸ್.ಎಸ್. ಸಘಂಟನೆಯ ಅಧ್ಯಕ್ಷರಾದ ವಿಜಯಕುಮಾರ್, ಮುಖಂಡರುಗಳಾದ ಹೊನ್ನೂರು ಸ್ವಾಮಿ, ಕೊಟ್ರೇಶ್, ಚಂದ್ರು, ಭೀಮನ ಕೆರೆ ಶಿವಮೂರ್ತಿ, ಮಲ್ಲೆಶ್, ಓಬಳೇಶ್, ಮಹಾಂತೇಶ್, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!