ಚಳ್ಳಕೆರೆ :

ಚಳ್ಳಕೆರೆ ನಗರದ ಬಸವ ಮಂಟಪದಲ್ಲಿ ನಡೆದ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಮಾತನಾಡಿದರು.

ರಾಷ್ಟ್ರೀಯ ಬಸವದಳ ಚಳ್ಳಕೆರೆ ಇವರ ವತಿಯಿಂದ ಚಳ್ಳಕೆರೆ ನಗರದ ಬಸವ ಮಂಟಪದಲ್ಲಿ ನಡೆದ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!