ಆಪರೇಷನ್ ಸಿಂದೂರ್ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಅಭಿಷೇಕ ಪೂಜೆ.

ನಾಯಕನಹಟ್ಟಿ: ಮಧ್ಯ ಕರ್ನಾಟಕದ ಐತಿಹಾಸಿಕ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 22/4/ 2025 ರಂದು ಕಾಶ್ಮೀರದ ಪಹಲ್ಗಾಮ್ ನಡೆದ ಭಯೋತ್ಪಾದಕರ ದಾಳಿಗೆ ಉತ್ತರವಾಗಿ ದಿನಾಂಕ 7-5.2025 ರಂದು ಮುಂಜಾನೆ ಭಾರತವು ಪಾಕ್ ಅಕ್ರಮಿತ ಕಾಶ್ಮೀರದ ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್, ಸಿಂಧೂರ ಹೆಸರಿನಲ್ಲಿ ಸೇವಾ ಕಾರ್ಯ ನಿರ್ಣಯ ಯಶಸ್ವಿಯಾಗಿ ನಡೆಸ ಪ್ರಯುಕ್ತ ನಮ್ಮ ಭಾರತದ ಹೆಮ್ಮೆಯ ಸೇನಾ ಕಾರ್ಯಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಗೆ ಆಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಭಾರತ ಸೇನೆಗೆ ಮತ್ತಷ್ಟು ಶಕ್ತಿ ಭಗವಂತ ಹೆಚ್ಚಿಸಲಿ ಎಂದು ಗುರುವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ ಒಳಮಠ ಹಾಗೂ ಹೊರಮಠದಲ್ಲಿ ಬೆಳಗ್ಗೆ 8:00 ಗಂಟೆಗೆ ಅಭಿಷೇಕದೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ, ಸಿಬ್ಬಂದಿಗಳಾದ ಎಸ್, ಸತೀಶ್, ಮನು, ಪಟ್ಟಣದ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!