ಚಳ್ಳಕೆರೆ :
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಡಾ. ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪರಶುರಾಂಪುರ ಹೋಬಳಿ ಮಟ್ಟದ ಎಲ್ಲಾ ದಲಿತ ಸಂಘಟನೆಗಳು ಹಾಗೂ ನೌಕರರ ಸಂಘದ ವತಿಯಿಂದ ಪರಶುರಾಂಪುರ ಗ್ರಾಮದಲ್ಲಿ ನಡೆದ ಶ್ರೀ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ತಾಲ್ಲೂಕು ಪಂಚಾಯಿತಿ ಕೆ.ಡಿ.ಪಿ. ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಆರ್ ರುದ್ರೇಶ್, ಉಪಾಧ್ಯಕರು, ಸದಸ್ಯರುಗಳಾದ ಜಗಳೂರು ಸ್ವಾಮಿ, ಓಬಳೇಶ್, ಶ್ರೀನಿವಾಸ್, ಅನಿತಮ್ಮ, ಲಕ್ಷ್ಮಿದೇವಿ, ನಾಗಭೂಷಣ, ಪ್ರಕಾಶ್, ಗೌಸ್ ಪೀರ್, ಕೃಷ್ಣಪ್ಪ, ನಾಗರಾಜ್, ಸರೋಜಮ್ಮ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಾಬು, ಮುಖಂಡರುಗಳಾದ ಕೃಷ್ಣಪ್ಪ, ಗುಜ್ಜಾರಪ್ಪ, ಪೆದ್ನಯ್ಯ, ಜಯವಿಯರಾಚಾರಿ, ಕರಿಯಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

