ಚಳ್ಳಕೆರೆ :
ನಾಡ ದೊರೆ ರಾಜಾವೀರ
ಮದಕರಿನಾಯಕನ ೨೪೩ನೇ ಪುಣ್ಯಸ್ಮರಣೆಯನ್ನು ಗುರುವಾರ
ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಚರಿಸಲಾಯಿತು.
ವಾಲ್ಮಿಕಿ ಪ್ರತಿಮೆಗೆ ಬೃಹಧಾಕಾರವಾದ ಹೂಮಾಲೆ
ಅರ್ಪಿಸಿ ನಂತರ ರಾಜಾವೀರಮದಕರಿನಾಯಕ ಫೋಟೋಗೆ
ಪುಷ್ಪನಮನ ಸಲ್ಲಿಸಿ ಬಳಿಕ ನಗರಸಭೆ ಸದಸ್ಯ ಶ್ರೀನಿವಾಸ್, ತಾಲೂಕು ಅಧ್ಯಕ್ಷ ಸ್ವಪ್ನ ವೆಂಕಟೇಶ್,
ಚೇತನ್ ಕುಮ್ಮಿ,
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೀರಭ್ರಸ್ವಾಮಿ, ಬೇಕರಿ ಮಂಜುನಾಥ್, ಟಿಜೆ.ತಿಪ್ಪೇಸ್ವಾಮಿ ಇತರರು ಪಾಲ್ಗೊಂಡಿದ್ದರು.

